ನವದೆಹಲಿ: ಆ. 2: ದೇಶದಲ್ಲಿ 17 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ ಕರೋನ ವೈರಸ್ ಸೋಂಕು ಇದೀಗ ಕೇಂದ್ರ ಗೃಹ ಸಚಿವ ಅಮೀತ ಶಾ ಅವರಿಗೆ ತಗಲಿದ್ದು, ಅವರನ್ನು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಸ್ವತಃ ಅಮೀಶ ಅವರೇ ಈ ವಿಷಯವನ್ನು ಟ್ವೀಟ್ ಮಾಡಿದ್ದು, “ಕರೋನವೈರಸ್ನ ಆರಂಭಿಕ ರೋಗಲಕ್ಷಣಗಳನ್ನು ಪಡೆದ ನಂತರ, ನಾನು ಪರೀಕ್ಷೆಯನ್ನು ಮಾಡಿದ್ದೇನೆ ಮತ್ತು ವರದಿಯು ಸಕಾರಾತ್ಮಕವಾಗಿ ಮರಳಿದೆ. ನನ್ನ ಆರೋಗ್ಯವು ಉತ್ತಮವಾಗಿದೆ, ಆದರೆ ವೈದ್ಯರ ಸಲಹೆಯ ಮೇರೆಗೆ ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂದಿದ್ದಾರೆ.
ನನ್ನ£ನ್ನು ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಿಸಿ, ನೀವುಗಳು ದಯವಿಟ್ಟು ನಿಮ್ಮನ್ನು ಪ್ರತ್ಯೇಕಿಸಿ ಮತ್ತು ನಿಮ್ಮ ವಿಚಾರಣೆಯನ್ನು ಮಾಡಿ ” ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ಹಿಂದಿಯಲ್ಲಿ ಸಚಿವರ ಟ್ವೀಟ್ ಮಾಡಿದ್ದಾರೆ.