ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರಿಗೆ ಕೊರೊನಾ ಪಾಸೀಟಿವ್

0
1209

ಬೆಂಗಳೂರು, ಆಗಸ್ಟ. 30: ರಾಜ್ಯ ಬಿಜೆಪಿ ಅಧ್ಯಕ್ಷ ನಳೀನಕುಮಾರ ಕಟೀಲ್ ಅವರಿಗೆ ಕೊರೊನಾ ಪಾಸೀಟವ್ ಬಂದಿದ್ದು, ಸ್ವತಃ ಕಟೀಲೇ ಅವರ ಇದನ್ನು ತಮ್ಮ ಟ್ವೀಟರ್‌ನಲ್ಲಿ ಹೇಳಿಕೊಂಡಿದ್ದಾರೆ.
ಕಳೆದ 27, 28ರಂದು ಎರಡು ದಿನಗಳ ಕಾಲ ಕಲಬುರಗಿ ಜಿಲ್ಲೆಗೆ ಆಗಮಿಸಿದ ಅವರು ಆ ಸಂದರ್ಭದಲ್ಲಿ ಸುಮಾರು ನೂರಾರು ಜನರನ್ನು ಭೇಟಿಯಾಗಿದ್ದು, ಅವರಿಗೆ ಕೊರೊನಾ ಪಾಸಿಟೀವ್ ಬಂದಿದ್ದರಿAದ ಈಗ ಎಲ್ಲರಿಗೂ ಡವ್ ಡವ್ ಅನ್ನತೊಡಗಿದೆ.
ನಿಮ್ಮ ಶುಭಾಷಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಗುಣಮುಖನಾಗಿ ಹಿಂತಿರುವ ವಿಶ್ವಾಸ ವ್ಯಕ್ತಪಡಿಸಿದ ಅವರು ಈಗಾಗಲೇ ಅವರು ತಮ್ಮ ಟ್ವೀಟ್‌ನಲ್ಲಿ ತಮ್ಮ ಸಂಪರ್ಕ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here