ಸೇಡಂ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿಡಗುಂದಿ ಆಯ್ಕೆ

0
900

ಸೇಡಂ, ಸೆ. ೭: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸೇಡಂ ತಾಲೂಕ ಘಟಕದ ಅಧ್ಯಕ್ಷರಾಗಿ ಉದಯವಾಣಿ ಪತ್ರಿಕೆ ಯ ಶಿವಕುಮಾರ ನಿಡಗುಂದಿ ಅವರನ್ನು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶರಣು ಮಹಾಗಾಂವ ಅವರನ್ನು ಆಯ್ಕೆ ಮಾಡಲಾಗಿದೆ.
ಸೇಡಂ ಪ್ರವಾಸಿ ಮಂದಿರದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದು, ಇವರುಗಳನ್ನು ಸಂಘದ ಸದಸ್ಯರ ಸಮ್ಮುಖದಲ್ಲಿ ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here