ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ ಆರೋಗ್ಯ ಸ್ಥಿರವಾಗಿದೆ

0
1258

ಬೆಂಗಳೂರು, ಸೆ. 23: ಕಳೆದ ಒಂದು ತಿಂಗಳಿAದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಚಿಕತ್ಸೆ ಪಡೆಯುತ್ತಿರುವ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ಪ್ರಕಟಿಸಿದ್ದಾರೆ.
ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಮತ್ತು ಟಿವಿ ಮಾಧ್ಯಮಗಳಲ್ಲಿ ಅವರ ಆರೋಗ್ಯ ಕುರಿತು ತೀವ್ರ ಅಸ್ವಸ್ಥರಾಗಿದ್ದಾರೆಂದು ಬಿಂಬಿಸಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
ಅವರು ಕೊರೊನಾ ಸೋಂಕಿನಿAದ ಬೇಗಗುಣಮುಖರಾಗಿ ಜನಸೇವೆಗೆ ಮರಳುವ ವಿಶ್ವಾಸವನ್ನು ಅವರ ಕುಟುಂಬದವರು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here