ಈಶಾನ್ಯ ಶಿಕ್ಷಕರ ಕ್ಷೇತ್ರ ಬಿಜೆಪಿ ತೆಕ್ಕೆಗೆ ಮಟ್ಟೂರ ಸೋಲು, ನಮೋಶಿ ಗೆಲುವು

0
1128

ಕಲಬುರಗಿ, ನ. 10: ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರವನ್ನು ಕಾಂಗ್ರೆಸ್ ಕಳೆದುಕೊಂಡಿದ್ದು, ಈ ಬಾರಿ ಬಿಜೆಪಿ ತನ್ನ ತೆಕ್ಕಗೆ ಹಾಕಿಕೊಂಡಿದೆ.
ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರು ಭರ್ಜರಿಗೆ ಗೆಲುವು ಸಾಧಿಸಿದ್ದಾರೆ. ಹಾಲಿ ವಿಧಾನ ಪರಿಷತ್ ಸದಸ್ಯ ಶರಣಪ್ಪಾ ಮಟ್ಟೂರ ಅವರು ಸೋಲನ್ನಿಪ್ಪಿದ್ದು, ಜೆಡಿಎಸ್ ಮೂರನೆ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.
ಅಂತಿಮವಾಗಿ ನಮೋಶಿ ಅವರು ಈ ಕ್ಷೇತ್ರದಲ್ಲಿ ವಿನ್ನಿಂಗ್ ಕೋಟಾದಂತೆ ಅವರು ಜಯಗಳಿಸಿದ್ದಾರೆ.

LEAVE A REPLY

Please enter your comment!
Please enter your name here