ಕಲಬುರಗಿ, ಫೆ. 21:ಆರೊಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಅವರು ಇಂದು ಬೆಳಿಗ್ಗೆ ಸೇಡಂ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಲಬುರಗಿ ಪ್ರಾದೇಶಿಕ ಆಡಳಿತ ಕಚೇರಿಯನ್ನು ಉದ್ಘಾಟಿಸಿ, ಸಭೆಯನ್ನುದ್ದೇಶಿಸಿ ಮಾತನಾಡುತ್ತಿರುವುದು.
Home Featured Kalaburagi ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಾದೇಶಿಕ ಆಡಳಿತ ಕಚೇರಿಯ ಉದ್ಘಾಟನೆ