ಹೆಚ್.ಕೆ.ಸಿಸಿಗೆ ಮಾ. 21ರಂದು ಚುನಾವಣೆ

0
923

ಕಲಬುರಗಿ, ಮಾ. 13: ಹೈದ್ರಾಬಾದ ಕರ್ನಾಟಕ ಚೇಂಬರ್ ಆಫ್ ಕಾಮರ್ಸಗೆ 2021-23ನೇ ಸಾಲಿಗಾಗಿ ಮಾರ್ಚ 21ರಂದು ಚುನಾವಣೆ ನಡೆಯಲಿದೆ.
ಈಗಾಗಲೇ ಪ್ರಧಾನ ಕಾರ್ಯದರ್ಶಿಯಾಗಿ ಪ್ರಶಾಂತ ಮಾನಕರ ಪೆನಾಲ್‌ನ ಶರಣು ಪಪ್ಪಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷ, ಜಂಟಿ ಕಾರ್ಯದರ್ಶಿ, ಖಜಾಂಚಿ ಸೇರಿದಂತೆ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ನಗರದ ಸಾರ್ವಜನಿಕ ಉದ್ಯಾನವನದ ಹತ್ತಿರವಿರುವ ರೋಟರಿ ಶಾಲೆಯಲ್ಲಿ ಮತದಾನ ನಡೆಯಲಿದೆ.

LEAVE A REPLY

Please enter your comment!
Please enter your name here