ಕೊರೊನಾ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸಾವಿನ ಸಂಖ್ಯೆ ಸೋಮವಾರ ಇಬ್ಬರು ಸೇರಿ ಒಟ್ಟು 351 ಜನರ ಸಾವು

0
1160

ಕಲಬುರಗಿ.ಏ.5:ಕೊರೋನಾ ಸೋಂಕಿನಿAದ ಕಲಬುರಗಿ ಜಿಲ್ಲೆಯಲ್ಲಿ ಇಬ್ಬರು ನಿಧನರಾಗಿದ್ದಾರೆ ಎಂದು ಸೋಮವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ಸಾರಿ ಹಿನ್ನೆಲೆವುಳ್ಳ ಕಲಬುರಗಿಯ ಸೂಪರ್ ಮಾರ್ಕೆಟ್ ಪ್ರದೇಶದ 55 ವರ್ಷದ ಪುರುಷ ಏ.1 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಏ.2 ರಂದು ನಿಧನ ಹೊಂದಿದ್ದಾರೆ.
ಅದೇ ರೀತಿ ಸಾರಿ ಹಿನ್ನೆಲೆ ಜೊತೆಗೆ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಚಿಂಚೋಳಿ ತಾಲೂಕಿನ ತೇಗಲತಿಪ್ಪಿ ಗ್ರಾಮದ 68 ವರ್ಷದ ವೃದ್ಧ ಮಾ.30 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ, ಏ.4 ರಂದು ನಿಧನ ಹೊಂದಿದ್ದಾರೆ.
ಇದರಿAದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿAದ 351 ಜನ ನಿಧನರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here