ಕಲಬುರಗಿ, ಜುಲೈ. 19: ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಆಳಂದ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಮಹಾದೇವ ವಡಗಾಂವ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಸಂಘದ ಅಧ್ಯಕ್ಷ ಭವಾನಿಸಿಂಗ್ ಠಾಕೂರ ಅವರು ಈ ನೇಮಕ ಮಾಡಿ ಆದೇಶ ಜಾರಿಮಾಡಿದ್ದಾರೆ.