ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರು ರವಿವಾರ ಕಲಬುರಗಿ ನಗರದಲ್ಲಿರುವ ಕಲಬುರಗಿ ಕೋಟೆ ವೀಕ್ಷಿಸಿದರು. ಕೆ.ಕೆ.ಅರ್.ಟಿ.ಸಿ. ಅಧ್ಯಕ್ಷರು ಮತ್ತು ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಶಾಸಕರಾದ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ತಿನ ಶಾಸಕರಾದ ಶಶೀಲ ಜಿ. ನಮೋಶಿ, ಬಿ.ಜಿ.ಪಾಟೀಲ, ಅಧ್ಯಕ್ಷ ಚಂದು ಪಾಟೀಲ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಮತ್ತಿತರ ಅಧಿಕಾರಿಗಳು ಇದ್ದರು