ವಾರ್ಡ ನಂ. 34ರಿಂದ ಬಿಜೆಪಿ ಅಭ್ಯರ್ಥಿಯಾಗಿ ಮೂಲಭಾರತಿ ನಾಮಪತ್ರ ಸಲ್ಲಿಕೆ

0
1137

ಕಲಬುರಗಿ ಮಹಾನರಪಾಲಿಕೆಯ ವಾರ್ಡ ನಂ. 34 ರಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸೋಮವಾರ ಲಕ್ಷ್ಮಣ ಮೂಲಭಾರತಿ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ, ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ಬಿಜೆಪಿ ಯುವ ನಾಯಕ ಪೀರಶೆಟ್ಟಿ ಸೋಮಾ ಅವರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here