ಮುಖ್ಯಮಂತ್ರಿ ಬೊಮ್ಮಾಯಿಗೆ ಕೋವಿಡ್ ಸೋಂಕು

0
645

ಬೆoಗಳೂರು, ಜ.10- ರಾಜ್ಯದೆಲ್ಲೆಡೆ ಕೋವಿಡ್ ಮೂರನೇ ಅಲೆ ಉಲ್ಬಣ ನಡುವೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ.
ಸೋಮವಾರ ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬೊಮ್ಮಾಯಿ, ನನಗೆ ಕೋವಿಡ್ ಸೋಂಕು ದೃಢಪಟ್ಟಿದೆ.ಆದರೆ, ನಾನು ಆರೋಗ್ಯವಾಗಿದ್ದೇನೆ.
ಹೋಮ್ ಕ್ವಾರಂಟೈನ್‌ನಲ್ಲಿರುವ ನಾನು ಆರೋಗ್ಯವಾಗಿದ್ದೇ ನೆಂದು, ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here