ಬೆoಗಳೂರು, ಮೇ. 13: ಮಾಚ್ 28 ರಿಂದ ಏಪ್ರಿಲ್ 11ರ ವರೆಗೆ ನಡೆದಿದ್ದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 10ನೇ ತರಗತಿ ಪರೀಕ್ಷಾ ಫಲಿತಾಂಶ ಇದೆ ತಿಂಗಳು 19ರಂದು ಪ್ರಕಟವಾಗಲಿದೆ.
ವಿದ್ಯಾರ್ಥಿಗಳು ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ ಪೋರ್ಟಲ್ ಅಂದರೆ www.karresults.nic.in ನಲ್ಲಿ ಲಭ್ಯವಿರುತ್ತದೆ.
ತಮ್ಮ ಕರ್ನಾಟಕ ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ 10ನೇ ತರಗತಿಯ ಫಲಿತಾಂಶವನ್ನು ಹುಡುಕುತ್ತಿರುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕದ ಸಹಾಯದಿಂದ ಆನ್‌ಲೈನ್ ಮೋಡ್ ಮೂಲಕ ಅದನ್ನು ಡೌನ್‌ಲೋಡ್ ಮಾಡಬಹುದು.
ಹತ್ತಿನೇ ತರಗತಿಯ ಫಲಿತಾಂಶವನ್ನು ಮೇ 19ರಂದು ಮಧ್ಯಾಹ್ನ 12 ಗಂಟೆಗೆ ಬಿಡುಗಡೆಯಾಗಲಿದೆ.
ಕರ್ನಾಟಕ ಮಂಡಳಿಯು ಯಶಸ್ವಿಯಾಗಿ ನಡೆಸಿದಎಸ್‌ಎಸ್‌ಎಲ್‌ಸಿ ಪರೀಕ್ಷೆ 2022ರಲ್ಲಿ ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ಬರೆದಿದ್ದಾರೆ. ಪರೀಕ್ಷೆ ಬರೆದ ಈ ಎಲ್ಲ ವಿದ್ಯಾರ್ಥಿಗಳ ಭವಿಷ್ಯ ಮೇ 9ರಂದು ನಿರ್ಧಾರವಾಲಿದೆ.