ಕಲಬುರಗಿ ಏರ್‌ಪೋರ್ಟ್ಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

0
893

ಕಲಬುರಗಿ, ಡಿ. 10: ದೆಹಲಿಯಿಂದ ವಿಶೇಷ ವಿಮಾನದಲ್ಲಿ ಕಲಬುರಗಿ ಏರ್‌ಪೋರ್ಟ್ಗೆ ಎಐಸಿಸಿ ಅಧ್ಯಕ್ಷರಾ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಿದ್ದಾರೆ. ಖರ್ಗೆ ಅವರು ಆಗಮಿಸುತಿದ್ದಂತೆ ಅವರಿಗೆ ಕೆಪಿಸಿಸಿ ನಾಯಕರುಗಳು ಅದ್ದೂರಿಯಾಗಿ ಸ್ವಾಗತ ಕೋರಿದರು.
ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾಂಗ್ರೆಸ್ ಕಾಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಅನೇಕ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಏರ್‌ಪೋರ್ಟ್ನಿಂದ ಕಲಬುರಗಿ ನಗರದತ್ತ ಪಯಣ ಬೆಳಸಿದ ಖರ್ಗೆ ಅವರು ಕೆಲವೇ ಕ್ಷಣಗಳಲ್ಲಿ ಗಂಜ್‌ನ ನಗರೇಶ್ವರ ಶಾಲೆಯಿಂದ ಬೃಹತ್ ಮೆರವಣಿಗೆ ಆರಂಭವಾಗಿದೆ.
ತೆರೆದ ಜೀಪಿನಲ್ಲಿ ನಗರೇಶ್ವರ ಶಾಲೆಯಿಂದ ಜಗತ್ ಸರ್ಕಲ್ ವರೆಗೆ ಮೆರವಣಿಗೆ ನಡೆಯಲಿದ್ದು, ನಂತರ ಸಮಾರಂಭ ನಡೆಯುವ ಸ್ಥಳಕ್ಕೆ ಮಧ್ಯಾನ 2 ಗಂಟೆಗೆ ಉದ್ಘಾಟನೆಗೊಳ್ಳಲಿರೋ ಸಮಾರಂಭ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಹರಿದು ಬರ್ತಿರೋ ಖರ್ಗೆ, ಬೆಂಬಲಿಗರು, ಕಾರ್ಯಕರ್ತರು.

LEAVE A REPLY

Please enter your comment!
Please enter your name here