37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಮುoದೂಡಿಕೆ

0
643

ಬೆoಗಳೂರು, ಪೂಜ್ಯನೀಯ ಶ್ರೀಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯವಾಗಿರುವುದಿರAದ ವಿಜಯಪುರದಲ್ಲಿ ಜನವರಿ 9 ಮತ್ತು 10ರಂದು ನಡೆಯಲಿರುವ ಸಮ್ಮೇಳನ ಮುಂದೂಡಲಾಗಿದೆ.
ಮುoದೂಡಲ್ಪಟ್ಟ ಸಮ್ಮೇಳನದ ದಿನಾಂಕವನ್ನು ಶೀಘ್ರವೇ ಮುಖ್ಯಮಂತ್ರಿಗಳ ಜೊತೆ ಸಮಾಲೋಚಿಸಿ ದಿನಾಂಕ ತಿಳಿಸಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ.
ಪೂಜ್ಯನೀಯ ಶ್ರೀ ಸಿದ್ದೇಶ್ವರ ಸ್ವಾಮಿಗಳ ಲಿಂಗೈಕ್ಕೆ ಶಿವಾನಂದ ತಗಡೂರ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಜ.9ಕ್ಕೆ ಕೆಯುಡಬ್ಲ್ಯೂಜೆ ಸಭೆ:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ರ‍್ಯೂಜಿ) ರಾಜ್ಯ ಕಾರ್ಯಕಾರಿ ಸವಿತಿ ಮತ್ತು ಸರ್ವಸದಸ್ಯರ ಸಭೆಗಳು ಮಾತ್ರ ಈಗಾಗಲೇ ನಿಗಧಿಯಾಗಿರುವಂತೆ ದಿನಾಕ 09.01.2023ರಂದು ಸೋಮವಾರ (ವಿಜಯಪುರ ಬದರಿಗೆ) ಹಾಸನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ದಿನಾಂಕ ಮತ್ತು ಸಮದಯದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ, ಸ್ಥಳ ಮಾತ್ರ ಬದಲಾಗಿದ್ದು, ಇದನ್ನು ಗಮನಿಸಬೇಕೆಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here