ನವದೆಹಲಿ, ಮಾ. 29: ರಾಜ್ಯದಲ್ಲಿ 224 ಕ್ಷೇತ್ರಗಳಿಗೆ ಬರುವ ಮೇ 10ರಂದು ಬುಧವಾರ ರಾಜ್ಯ ವಿಧಾನಸಭೆಗೆ ಒಂದೆ ಹಂತದಲ್ಲಿ ಚುನಾವಣೆ ನಡೆಸಲಾಗುವುದು ಮುಖ್ಯಚುನಾವಣಾ ಆಯುಕ್ತರು ಇಂದು ಪ್ರಕಟಿಸಿದ್ದಾರೆ.
ಏಪ್ರಿಲ್ 13ರಂದು ಚುನಾವಣೆಗೆ ಅಧಿಸೂಚನೆ ಹೊರಡಲಿದ್ದು ಏಪ್ರಿಲ್ 20ರ ವರೆಗೆ ನಾಮಪತ್ರ ಸಲ್ಲಿಸಲು ಕೊನೆಯದಿನವಾಗಿದ್ದು, ಏಪ್ರಿಲ್ 21 ನಾಮಪತ್ರಗಳ ಪರೀಶಿಲನೆ ನಡೆಯಲಿದೆ.
ಸಲ್ಲಿಸಿದ ನಾಮಪತ್ರಗಳನ್ನು ಹಿಂಪಡೆಯಲು ಏಪ್ರಿಲ್ 24ಕ್ಕೆ ಕೊನೆಯದಿನವಾಗಿದು, ಅಂದೇ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ.
ಮೇ 13ಕ್ಕೆ ಚುನವಣಾ ಫಲಿತಾಂಶ ಪ್ರಕಟವಾಗಲಿದೆ.
ಇಂದಿನಿAದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.