ಗಣಪತಿ ವಿಸರ್ಜನೆ ಹಿನ್ನೆಲೆ:ಮದ್ಯ ಮಾರಾಟ ನಿಷೇಧ,ಬಾರ್-ರೆಸ್ಟೋರೆಂಟ್ ಬಂದ್

0
406

ಕಲಬುರಗಿ,ಸೆ.26: ಕಲಬುರಗಿ ಜಿಲ್ಲೆಯಾದ್ಯಂತ ಗಣೇಶ ಚತರ‍್ಥಿ ನಿಮಿತ್ಯ ಪ್ರತಿಷ್ಠಾಪಿಸಲಾಗಿರುವ 9 ಮತ್ತು 11 ದಿನಗಳ ಅವಧಿಯ ಗಣಪತಿ ವಿರ‍್ಜನೆ ಸಂರ‍್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸೆ. 27ರ ಬೆಳಿಗ್ಗೆ 6 ಗಂಟೆಯಿಂದ ಸೆ.30ರ‌ ಬೆಳಿಗ್ಗೆ 6 ಗಂಟೆ ವರೆಗೆ 1965ರ ರ‍್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರಂತೆ ಕಲಬುರಗಿ ನಗರ ಮತ್ತು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಢಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.

ಈ ಅವದಿಯಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್ಯಪಾನ, ಸರಾಯಿ, ಶೇಂಧಿ, ಸ್ವದೇಶಿ ಹಾಗೂ ವಿದೇಶಿ ಮಧ್ಯಪಾನ ಮತ್ತು ಮಾದಕ ವಸ್ತುಗಳ ಮಾರಾಟ, ಸಾಗಾಟ ಹಾಗೂ ಮಧ್ಯಪಾಪವನ್ನು ನಿಷೇಧಿಸಿದಲ್ಲದೆ ಬಾರ್ ಹಾಗೂ ರೆಸ್ಟೋರೆಂಟ್ ಮುಚ್ಚುವಂತೆ ಸಹ ಆದೇಶಿಸಲಾಗಿದೆ

LEAVE A REPLY

Please enter your comment!
Please enter your name here