Saturday, September 25, 2021
No menu items!
Home Carona News

Carona News

ಕಲಬುರಗಿಯಲ್ಲಿ ಕೊರೊನಾ ಸೋಂಕು ಇಳಕೆ;ಇಂದು 175 ಪ್ರಕರಣಗಳು

ಕಲಬುರಗಿ, ಮೇ. 26: ಬುಧುವಾರ ಆರೋಗ್ಯ ಇಲಾಖೆ ಹೊರಡಿಸಿದ ಸಂಜೆ ಆರೋಗ್ಯ ಬುಲೇಟಿನ್‌ನಲ್ಲಿ ಜಿಲ್ಲೆಯಲ್ಲಿ ಹೊಸದಾಗಿ 175 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 9 ಜನರು ಸಾವಿಗೀಡಾಗಿದ್ದಾರೆ.ಇಂದು ಆಸ್ಪತ್ರೆಯಿಂದ 1231 ಜನರು ಗುಣಮುಖರಾಗಿ ಆಸ್ಪತ್ರೆಯಿಂದ...

ಕೆ.ಕೆ.ಆರ್.ಡಿ.ಬಿ. ಮಂಡಳಿಯಿಂದ 6 ಜಿಲ್ಲೆಗಳಿಗೆ ಆಂಬುಲೆನ್ಸ್ ವಾಹನ

ಕಲಬುರಗಿ,ಮೇ.6: ತೀವ್ರ ಅನಾರೋಗ್ಯದಿಂದ ಬಳಲುವ ರೋಗಿಗಳನ್ನು ತರ‍್ತಾಗಿ ಅಸ್ಪತ್ರೆಗೆ ಸಾಗಿಸಲು ಅನುಕೂಲವಾಗುವಂತೆ ಕಲ್ಯಾಣ ರ‍್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕಲಬುರಗಿ ವಿಭಾಗದ ಆರು ಜಿಲ್ಲೆಗಳಿಗೆ ಮುಂದುವರಿದ ಜೀವರಕ್ಷಕ ತಂತ್ರಜ್ಞಾನವುಳ್ಳ ಆಂಬುಲೆನ್ಸ್ ವಾಹನಗಳನ್ನು ಒದಗಿಸಿದ್ದು,...

ಕೋವಿಡ್ ಸೋಂಕಿತರಿಗಾಗಿ ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿಪಡಿಸಿ ಸರಕಾರದ ಆದೇಶ

ಬೆಂಗಳೂರು, ಮೇ. 6: ಸೋಂಕಿತರಿಗಾಗಿ ಸರ್ಕಾರಿ ಆರೋಗ್ಯ ಪ್ರಾಧಿಕಾರದಿಂದ ಶಿಫಾರಸ್ಸಾಗಿರುವ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಹಾಸಿಗೆ ಕಾಯ್ದಿರಿಸುವ ಹಾಗೂ ಅವರುಗಳ ಚಿಕಿತ್ಸೆಗಾಗಿ ದರ ನಿಗದಿಪಡಿಸಿ ಆರೋಗ್ಯ ಮತ್ತು ಕಲ್ಯಾಣ ಇಲಾಖೆಯು ಆದೇಶ...

Most Read