Saturday, May 15, 2021
No menu items!

LATEST ARTICLES

ಕೆ.ಕೆ.ಆರ್.ಡಿ.ಬಿ. ಮಂಡಳಿಯಿಂದ 6 ಜಿಲ್ಲೆಗಳಿಗೆ ಆಂಬುಲೆನ್ಸ್ ವಾಹನ

ಕಲಬುರಗಿ,ಮೇ.6: ತೀವ್ರ ಅನಾರೋಗ್ಯದಿಂದ ಬಳಲುವ ರೋಗಿಗಳನ್ನು ತರ‍್ತಾಗಿ ಅಸ್ಪತ್ರೆಗೆ ಸಾಗಿಸಲು ಅನುಕೂಲವಾಗುವಂತೆ ಕಲ್ಯಾಣ ರ‍್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕಲಬುರಗಿ ವಿಭಾಗದ ಆರು ಜಿಲ್ಲೆಗಳಿಗೆ ಮುಂದುವರಿದ ಜೀವರಕ್ಷಕ ತಂತ್ರಜ್ಞಾನವುಳ್ಳ ಆಂಬುಲೆನ್ಸ್ ವಾಹನಗಳನ್ನು ಒದಗಿಸಿದ್ದು,...

ಕೋವಿಡ್ ಸೋಂಕಿತರಿಗಾಗಿ ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿಪಡಿಸಿ ಸರಕಾರದ ಆದೇಶ

ಬೆಂಗಳೂರು, ಮೇ. 6: ಸೋಂಕಿತರಿಗಾಗಿ ಸರ್ಕಾರಿ ಆರೋಗ್ಯ ಪ್ರಾಧಿಕಾರದಿಂದ ಶಿಫಾರಸ್ಸಾಗಿರುವ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಹಾಸಿಗೆ ಕಾಯ್ದಿರಿಸುವ ಹಾಗೂ ಅವರುಗಳ ಚಿಕಿತ್ಸೆಗಾಗಿ ದರ ನಿಗದಿಪಡಿಸಿ ಆರೋಗ್ಯ ಮತ್ತು ಕಲ್ಯಾಣ ಇಲಾಖೆಯು ಆದೇಶ...

ದೇಶದಲ್ಲಿ ಸಂಪೂರ್ಣ ಲಾಕ್‌ಡೌನ್‌ಗೆ ಒಪ್ಪದ ಮೋದಿ

ನವದೆಹಲಿ, ಮೇ 5-ದೇಶದಲ್ಲಿ ಕೊರೊನಾ ಸೋಂಕು ಮಿತಿಮೀರಿದ್ದರೂ ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿಲ್ಲ. ಈ ನಿರ್ಧಾರವನ್ನು ಆಯಾ ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ.ದೇಶದಲ್ಲಿ ಅಬ್ಬರಿಸುತ್ತಿರುವ ಕೊರೊನಾ...

ಹೋಂ ಐಸೋಲೇಷನ್ ಗಾಗಿ ವಸತಿ ಶಾಲೆಗಳ ಬಳಕೆ:ಸಚಿವ ಮುರುಗೇಶ್ ನಿರಾಣಿ ತೀಮಾ೯ನ

ಕಲಬುರಗಿ:ಮೇ.5: ಕಲಬುರಗಿ ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕಿತರಿಗೆ ಪ್ರತ್ಯೇಕ ಹೋಂ ಐಸೋಲೇಷನ್ ಕಲ್ಪಿಸುವ ಸಂಬಂಧ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ವಸತಿ ಶಾಲೆಗಳನ್ನು ಬಳಸಿಕೊಳ್ಳಲು ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ...

112 ಸಹಾಯವಾಣಿ ವಾಹನಗಳಿಗೆ ರೇವೂರ್ ಚಾಲನೆ

ಕಲಬುರಗಿ: ಮೇ.5: ಅಪರಾಧಗಳನ್ನು ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ರ‍್ಕಾರದ ಮಹತ್ವಾಕಾಂಕ್ಷೆಯ ಒಂದೇ ಭಾರತ ಒಂದೇ ತರ‍್ತು ಕರೆ ಸಹಾಯವಾಣಿ ವ್ಯವಸ್ಥೆ ಜಾರಿಗಾಗಿ ಬುಧವಾರ ನಗರದ ಪೋಲಿಸ್ ಆಯುಕ್ತಾಲಯದ ಕಚೇರಿಯ ಆವರಣದಲ್ಲಿ ಕಲ್ಯಾಣ ರ‍್ನಾಟಕ...

ರಾಜ್ಯದಲ್ಲಿ ಬುಧುವಾರ 50 ಸಾವಿರ ದಾಟಿದ ಸೋಂಕಿತರ ಸಂಖ್ಯೆ: 346 ಜನ ಒಂದೇ ಕೋವಿಡ್‌ಗೆ ಬಲಿ

ಬೆಂಗಳೂರು, ಮೇ. 05: ರಾಜ್ಯದಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರು ನಗರ ಕೊರೊನಾ ಹಾಟ್‌ಸ್ಪಾಟ್ ಆಗಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 50 ಸಾವಿರಕ್ಕೂ ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.ಅದರಲ್ಲೂ ಬೆಂಗಳೂರು ನಗರವೊಂದರಲ್ಲೇ 23603...

ಕೊರೊನಾಗೆ ಮಾಜಿ ಜಿ.ಪಂ. ಸದಸ್ಯ ಗುರುಶಾಂತ ಪಟ್ಟೇದಾರ ಬಲಿ

ಕಲಬುರಗಿ, ಮೇ. 04: ಮಾರಕ ಕೋರೊನಾದಿಂದಾಗಿ ಇಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ದಲಿತ ಮುಖಂಡ ಗುರುಶಾಂತ ಪಟ್ಟೇದಾರ ಅವರು ಬಲಿಯಾಗಿದ್ದಾರೆ.ದಿವಂಗತರಿಗೆ ಸುಮಾರು 65 ವರ್ಷ ವಯಸ್ಸಾಗಿತ್ತು.ನಿನ್ನೆಯಷ್ಟೆ ಕೊರೊನಾ ಸೋಂಕು ಕಾಣಿಸಿಕೊಂಡ...

Most Popular

Recent Comments

Total Page Visits: 6340 - Today Page Visits: 95